Bible Versions
Bible Books

Genesis 48:18 (GNTERP) Textus Receptus Greek New Testament

Versions

KNV   ಯೋಸೇಫನು ತನ್ನ ತಂದೆಗೆ--ನನ್ನ ಅಪ್ಪಾ, ಹಾಗಲ್ಲ, ಇವನೇ ಚೊಚ್ಚಲ ಮಗನು. ಇವನ ತಲೆಯ ಮೇಲೆ ಬಲಗೈ ಇಡು ಅಂದನು.
ERVKN   ಯೋಸೇಫನು ತನ್ನ ತಂದೆಗೆ, “ನೀನು ನಿನ್ನ ಬಲಗೈಯನ್ನು ತಪ್ಪಾಗಿ ಎಫ್ರಾಯೀಮನ ಮೇಲೆ ಇಟ್ಟಿರುವೆ. ಮೊದಲು ಹುಟ್ಟಿದವನು ಮನಸ್ಸೆ” ಎಂದು ಹೇಳಿದನು.
IRVKN   ಯೋಸೇಫನು ತಂದೆಗೆ, “ಅಪ್ಪಾ, ಇವನೇ ಚೊಚ್ಚಲ ಮಗನು ಬಲಗೈಯನ್ನು ಇವನ ತಲೆಯ ಮೇಲೆ ಇಡಬೇಕು” ಎಂದು ಹೇಳಿದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us