Bible Versions
Bible Books

Genesis 48:4 (GNTERP) Textus Receptus Greek New Testament

Versions

KNV   ಆತನು ನನಗೆ--ಇಗೋ, ನಿನ್ನನ್ನು ಅಭಿವೃದ್ಧಿಪಡಿಸಿ ಹೆಚ್ಚಿಸಿ ಜನ ಸಮೂಹವನ್ನಾಗಿ ಮಾಡಿ ನಿನ್ನ ತರುವಾಯ ಹುಟ್ಟುವ ನಿನ್ನ ಸಂತತಿಗೆ ದೇಶವನ್ನು ಶಾಶ್ವತ ಸ್ವಾಸ್ಥ್ಯವಾಗಿ ಕೊಡುತ್ತೇನೆ ಎಂದು ಹೇಳಿದನು.
ERVKN   ದೇವರು ನನಗೆ, ‘ನಾನು ನಿನಗೆ ಅನೇಕ ಮಕ್ಕಳನ್ನು ಕೊಡುತ್ತೇನೆ; ನಿನ್ನ ಸಂತತಿಯವರು ಅನೇಕ ಜನಾಂಗಗಳಾಗುವರು; ನಿನ್ನ ಸಂತತಿಯವರಿಗೆ ನಾನು ದೇಶವನ್ನು ಶಾಶ್ವತವಾಗಿ ಕೊಡುವೆನು’ ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us