Bible Versions
Bible Books

Genesis 49:10 (GNTERP) Textus Receptus Greek New Testament

Versions

KNV   ಶಿಲೋಹವು ಬರುವ ವರೆಗೆ ರಾಜದಂಡವು ಯೆಹೂದನಿಂದಲೂ ಮುದ್ರೆಯ ಕೋಲು ಅವನ ಪಾದಗಳ ಬಳಿಯಿಂದಲೂ ಕದಲು ವದಿಲ್ಲ. ಜನರು ಅವನ ಬಳಿಗೆ ಕೂಡಿಕೊಳ್ಳುವರು.
ERVKN   ರಾಜದಂಡವನ್ನು ಹಿಡಿಯತಕ್ಕವನು ಬರುವ ತನಕ ಯೆಹೂದನು ರಾಜದಂಡವನ್ನು ಹಿಡಿದುಕೊಳ್ಳುವನು. ಅವನ ಸಂತತಿಯವರು ಶಾಶ್ವತವಾಗಿ ಆಳುವರು; ಅನ್ಯಜನಾಂಗಗಳು ಅವನಿಗೆ ಕಪ್ಪಕಾಣಿಕೆಗಳನ್ನು ತಂದು ಅವನಿಗೆ ವಿಧೇಯರಾಗಿರುವರು.
IRVKN   ರಾಜದಂಡವನ್ನು ಹಿಡಿಯತಕ್ಕವನು ಬರುವ ತನಕ ಅದು ಯಾರಿಗೆ ಸೇರಲ್ಪಟ್ಟದಾಗಿರುತ್ತದೇ? ರಾಜದಂಡವನ್ನು ಹಿಡಿಯತಕ್ಕವನು ಶಿಲೋವಿನಿಂದ ಬರುವ ತನಕ ದಂಡವು ಯೆಹೂದನ ಕೈಯಿಂದ ತಪ್ಪುವುದಿಲ್ಲ.
ಮುದ್ರೆ ಕೋಲು ಅವನ ಪಾದಗಳ ಬಳಿಯಿಂದ ಕದಲುವುದಿಲ್ಲ.
ಅನ್ಯಜನಾಂಗಗಳೂ ಅವನಿಗೆ ವಿಧೇಯರಾಗಿರುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us