Versions
KNV ದ್ರಾಕ್ಷೇಗಿಡಕ್ಕೆ ತನ್ನ ಕತ್ತೆಯನ್ನೂ ಶ್ರೇಷ್ಠ ದ್ರಾಕ್ಷೇಗಿಡಕ್ಕೆ ತನ್ನ ಕತ್ತೆಮರಿಯನ್ನೂ ಕಟ್ಟುತ್ತಾನೆ. ದ್ರಾಕ್ಷಾರಸದಲ್ಲಿ ತನ್ನ ವಸ್ತ್ರಗಳನ್ನೂ ದ್ರಾಕ್ಷೇ ಹಣ್ಣುಗಳ ರಕ್ತದಲ್ಲಿ ತನ್ನ ಬಟ್ಟೆಗಳನ್ನೂ ತೊಳೆಯುತ್ತಾನೆ.
ERVKN ಅವನು ತನ್ನ ಕತ್ತೆಯನ್ನು ದ್ರಾಕ್ಷೆಬಳ್ಳಿಗೆ ಕಟ್ಟುವನು; ತನ್ನ ಪ್ರಾಯದ ಕತ್ತೆಯನ್ನು ಉತ್ತಮವಾದ ದ್ರಾಕ್ಷೆಬಳ್ಳಿಗೆ ಕಟ್ಟುವನು. ಅವನು ಉತ್ತಮವಾದ ದ್ರಾಕ್ಷಾರಸದಿಂದ ತನ್ನ ಬಟ್ಟೆಗಳನ್ನು ತೊಳೆಯುವನು.
IRVKN ಅವನು ತನ್ನ ವಾಹನ ಮೃಗವನ್ನು ವಿಶಿಷ್ಟವಾದ ದ್ರಾಕ್ಷಾಲತೆಗೆ ಕಟ್ಟುವನು.
ದ್ರಾಕ್ಷಿಯ ಬಳ್ಳಿಗೆ ತನ್ನ ಕತ್ತೆಮರಿಯನ್ನು ಬಿಗಿಯುವನು;
ದ್ರಾಕ್ಷಾರಸದಲ್ಲಿ ತನ್ನ ಅಂಗಿಗಳನ್ನು ಒಗೆಯುವನು;
ದ್ರಾಕ್ಷಾರಸದಲ್ಲಿಯೇ ತನ್ನ ವಸ್ತ್ರಗಳನ್ನು ಅದ್ದಿ ತೊಳೆಯುವನು.