Bible Versions
Bible Books

Genesis 50:11 (GNTERP) Textus Receptus Greek New Testament

Versions

KNV   ದೇಶದ ನಿವಾಸಿಗಳಾದ ಕಾನಾನ್ಯರು ಆಟಾದ್‌ ಕಣದಲ್ಲಿ ಆಗುತ್ತಿದ್ದ ದುಃಖವನ್ನು ನೋಡಿ--ಇದು ಐಗುಪ್ತ್ಯರಿಗೆ ಘೋರವಾದ ದುಃಖ ಎಂದು ಹೇಳಿದರು. ಆದದರಿಂದ ಅದಕ್ಕೆ ಆಬೇಲ್‌ ಮಿಚ್ರಯಾಮ್‌ ಎಂದು ಹೆಸರಾಯಿತು. ಅದು ಯೊರ್ದನಿನ ಆಚೆಯಲ್ಲಿದೆ.
ERVKN   ಕಾನಾನಿನ ಜನರು ಗೋರೆನ್‌ಅಟಾದ್‌ನಲ್ಲಿ ಶೋಕಿಸುತ್ತಿರುವುದನ್ನು ನೋಡಿ, “ಈಜಿಪ್ಟಿನವರು ಬಹಳ ದುಃಖಕರವಾದ ಅಂತ್ಯಕ್ರಿಯೆಯನ್ನು ಮಾಡುತ್ತಿದ್ದಾರೆ” ಎಂದು ಹೇಳಿದರು. ಆದ್ದರಿಂದ ಸ್ಥಳಕ್ಕೆ ಆಬೇಲ್ ಮಿಚ್ರಯೀಮ್ ಎಂದು ಹೆಸರಾಯಿತು.
IRVKN   ದೇಶದ ಜನರಾಗಿದ್ದ ಕಾನಾನ್ಯರು ಯೊರ್ದನ್ ಹೊಳೆಯಿಂದಾಚೆ ಇರುವ ಆಟಾದ್ ಎಂಬ ಕಣದಲ್ಲಿ ನಡೆದ ಗೋಳಾಟವನ್ನು ನೋಡಿ ಐಗುಪ್ತರಿಗೆ ಬಂದಿರುವ ಶೋಕವು ಬಹು ವಿಶೇಷವಾಗಿದೆ ಎಂದು ಹೇಳಿದ್ದರಿಂದ ಸ್ಥಳಕ್ಕೆ * ಐಗುಪ್ತ್ಯರ ಶೋಕ. ಆಬೇಲ್ ಮಿಚ್ರಯಿಮ್” ಎಂದು ಹೆಸರಾಯಿತು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us