Bible Versions
Bible Books

Genesis 50:26 (GNTERP) Textus Receptus Greek New Testament

Versions

KNV   ಯೋಸೇಫನು ನೂರ ಹತ್ತು ವರುಷದವನಾಗಿ ಸತ್ತನು. ಅವರು ಅವನಿಗೆ ಸುಗಂಧದ್ರವ್ಯವನ್ನು ಹಾಕಿ ಐಗುಪ್ತದಲ್ಲಿ ಪೆಟ್ಟಿಗೆ ಯೊಳೆಗೆ ಇಟ್ಟರು.
ERVKN   ಯೋಸೇಫನು ನೂರಹತ್ತನೆಯ ವರ್ಷದವನಾಗಿದ್ದಾಗ ಸತ್ತುಹೋದನು. ಈಜಿಪ್ಟಿನಲ್ಲಿ ವೈದ್ಯರು ಅವನ ಶರೀರವನ್ನು ಸಮಾಧಿ ಮಾಡಲು ಸಿದ್ಧಪಡಿಸಿ, ಶವಪೆಟ್ಟಿಗೆಯಲ್ಲಿ ಹಾಕಿದರು.
IRVKN   ಯೋಸೇಫನು ನೂರಹತ್ತು ವರ್ಷದವನಾಗಿ ಪ್ರಾಣ ಬಿಟ್ಟನು. ಅವನ ಶವಕ್ಕೆ ಸುಗಂಧದ್ರವ್ಯಗಳನ್ನು ತುಂಬಿ ಐಗುಪ್ತ ದೇಶದೊಳಗೆ ಅದನ್ನು ಪೆಟ್ಟಿಗೆಯಲ್ಲಿ ಇರಿಸಿದರು. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us