Versions
KNV ಅವರು ಅರಸರನ್ನು ಧಿಕ್ಕರಿಸುವರು; ಪ್ರಧಾನರು ಅವರಿಗೆ ಪರಿಹಾಸ್ಯ ಮಾಡುವರು. ಕೋಟೆಗಳಿಗೆಲ್ಲಾ ಕುಚೋದ್ಯ ಮಾಡು ವರು. ಮಣ್ಣನ್ನು ಕುಪ್ಪೆಮಾಡಿ ಅದನ್ನು ಹಿಡಿಯುವರು.
ERVKN “ಇತರ ಜನಾಂಗದ ಅರಸರನ್ನು ಬಾಬಿಲೋನಿನ ಸೈನಿಕರು ಗೇಲಿ ಮಾಡುತ್ತಾರೆ. ಪರದೇಶದ ಅರಸರು ಅವರಿಗೆ ಹಾಸ್ಯಾಸ್ಪದವಾಗಿರುತ್ತಾರೆ. ಕೋಟೆಕೊತ್ತಲುಗಳಿರುವ ನಗರವನ್ನು ನೋಡಿ ಅವರು ನಗಾಡುವರು. ಆ ಸೈನಿಕರು ಕೋಟೆಯ ಗೋಡೆಯ ತನಕ ಮಣ್ಣದಿಬ್ಬವನ್ನೇರಿಸಿ, ಸುಲಭವಾಗಿ ಪಟ್ಟಣಗಳನ್ನು ವಶಮಾಡಿಕೊಳ್ಳುವರು.
IRVKN ಅವರು ಅರಸರನ್ನು ಧಿಕ್ಕರಿಸಿ ಅಪಹಾಸ್ಯ ಮಾಡುವರು. ಸರದಾರರು ಅಧಿಪತಿಗಳು ಅವರ ಪರಿಹಾಸ್ಯಕ್ಕೆ ಗುರಿಯಾಗುವರು.
ಒಂದೊಂದು ಕೋಟೆಯನ್ನೂ ಆಕ್ರಮಿಸಿ ಧೂಳಿಪಟ ಮಾಡುವರು.