Bible Versions
Bible Books

Habakkuk 1:11 (GNTERP) Textus Receptus Greek New Testament

Versions

KNV   ಆಗ ಮನಸ್ಸನ್ನು ಬದಲು ಮಾಡಿ, ಹಾದುಹೋಗಿ ಅಪರಾಧಮಾಡುವರು; ಅವರ ದೇವರಿಂದಾಗುವ ಶಕ್ತಿ ಇದೆ ಅನ್ನುವರು.
ERVKN   ಬಳಿಕ ಅವರು ಗಾಳಿಯಂತೆ ಅಲ್ಲಿಂದ ಬೇರೆ ಸ್ಥಳಗಳ ಮೇಲೆ ದಾಳಿಮಾಡಲು ಹೊರಟುಹೋಗುವರು. ಬಾಬಿಲೋನಿನವರು ಆರಾಧಿಸುವ ಒಂದೇ ವಿಷಯ ಯಾವದೆಂದರೆ ಅವರ ಸ್ವಂತ ಶಕ್ತಿಯನ್ನೇ.”
IRVKN   ಬಿರುಗಾಳಿಯಂತೆ ಬಂದು ಮಾಯವಾಗುವರು. ತಮ್ಮ ಸ್ವಂತ ಬಲವೇ ದೇವರು ಎಂದು ಭಾವಿಸಿ ಅಹಂಕಾರದಿಂದ ದೇವರನ್ನು ತಾತ್ಸಾರಮಾಡಿ ಅಪರಾಧಿಗಳಾಗಿ ದೈವಕೋಪಕ್ಕೆ ಗುರಿಯಾಗುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us