Versions
KNV ನೀನು ಕೆಟ್ಟದ್ದನ್ನು ನೋಡಕೂಡದ ಹಾಗೆ ಶುದ್ಧ ಕಣ್ಣುಗಳುಳ್ಳವನು; ನೀನು ಅನ್ಯಾಯವನ್ನು ದೃಷ್ಟಿಸಲಾರಿ; ವಂಚಿಸುವವರನ್ನು ಯಾಕೆ ದೃಷ್ಟಿಸುತ್ತೀ? ದುಷ್ಟನು ತನಗಿಂತ ನೀತಿವಂತ ನನ್ನು ನುಂಗಿಬಿಡುವ ವೇಳೆಯಲ್ಲಿ ಯಾಕೆ ಸುಮ್ಮನಿ ರುತ್ತೀ?
ERVKN ಕೆಡುಕನ್ನು ದೃಷ್ಟಿಸಲಾರದಷ್ಟು ನಿನ್ನ ಕಣ್ಣುಗಳು ಶುದ್ಧವಾಗಿವೆ. ಜನರು ಮಾಡುವ ದುಷ್ಕೃತ್ಯಗಳನ್ನು ನೀನು ನೋಡಲಾರೆ. ಹೀಗಿರಲು ಆ ಕೆಡುಕರು ಜಯಗಳಿಸುವದನ್ನು ನೀನು ಹೇಗೆ ವೀಕ್ಷಿಸಬಲ್ಲೆ? ದುಷ್ಟರು ಒಳ್ಳೆಯವರನ್ನು ಸೋಲಿಸಿದಾಗ ನೀನು ನಿನ್ನ ಪ್ರತಿಕ್ರಿಯೆಯನ್ನು ವ್ಯಕ್ತಪಡಿಸಬಾರದೇಕೆ? ಒಳ್ಳೇ ಜನರನ್ನು ಕೆಟ್ಟ ಜನರು ಸೋಲಿಸುವುದನ್ನು ನೀನು ಹೇಗೆ ನೋಡುವಿ?
IRVKN ನೀನು ಕೇಡನ್ನು ಬಯಸುವಂತಹ ದೇವರಲ್ಲ, ಪವಿತ್ರ ದೃಷ್ಟಿಯಿಂದ ನೋಡುವ ನಿನ್ನ ಕಣ್ಣಿನ ರಕ್ಷಣೆ ನಮ್ಮೊಂದಿಗಿದೆ.
ಆದರೆ ನಮಗಾಗುತ್ತಿರುವ ಕೇಡನ್ನು ನೋಡಿಯೂ ಏಕೆ ಸುಮ್ಮನಿರುವೆ?
ದುಷ್ಟರು ತಮಗಿಂತ ಯೋಗ್ಯನನ್ನು ಕಬಳಿಸುತ್ತಿರುವುದನ್ನು ನೋಡಿ ಏಕೆ ಸುಮ್ಮನಿರುವೇ?