Bible Versions
Bible Books

Habakkuk 1:6 (GNTERP) Textus Receptus Greek New Testament

Versions

KNV   ಇಗೋ, ನಾನು ಕಸ್ದೀಯರನ್ನು ಎಬ್ಬಿಸುತ್ತೇನೆ; ಅದು ಕಹಿಯಾದ ತೀವ್ರವಾದ ಜನಾಂಗವು; ತಮ್ಮದಲ್ಲದ ನಿವಾಸಗಳನ್ನು ವಶಮಾಡಿ ಕೊಳ್ಳುವದಕ್ಕೆ ವಿಶಾಲ ವಾದ ದೇಶದಲ್ಲಿ ಹಾದುಹೋಗುವದು.
ERVKN   ನಾನು ಬಾಬಿಲೋನಿನವರನ್ನು ಬಲಾಢ್ಯ ಜನಾಂಗವಾಗಿ ಮಾಡುವೆನು. ಅವರು ಬಲಶಾಲಿಗಳೂ ನಿರ್ದಯಿಗಳೂ ಆಗಿದ್ದಾರೆ. ಅವರು ಲೋಕದಲ್ಲೆಲ್ಲಾ ಸಂಚರಿಸುವರು. ತಮ್ಮದಲ್ಲದ ಮನೆಗಳನ್ನು ಮತ್ತು ನಗರಗಳನ್ನು ತಮ್ಮ ವಶ ಮಾಡಿಕೊಳ್ಳುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us