Bible Versions
Bible Books

Habakkuk 2:17 (GNTERP) Textus Receptus Greek New Testament

Versions

KNV   ಲೆಬನೋನಿನ ಹಿಂಸೆಯು ನಿನ್ನನ್ನು ಮುಚ್ಚುವದು; ಮೃಗಗಳ ಸೂರೆ ನಿನ್ನನ್ನು ಹೆದರಿಸುವದು; ಮನುಷ್ಯರ ರಕ್ತಕ್ಕಾಗಿ, ದೇಶ, ಪಟ್ಟಣ, ಅದರ ಎಲ್ಲಾ ನಿವಾಸಿಗಳ ಹಿಂಸೆಯು ನಿಮಿತ್ತವೇ.
ERVKN   “ಲೆಬನೋನಿನಲ್ಲಿ ಅನೇಕರನ್ನು ಗಾಯಗೊಳಿಸಿದ್ದೀ. ಅಲ್ಲಿ ಎಷ್ಟೋ ಪಶುಗಳನ್ನು ಅಪಹರಿಸಿರುತ್ತೀ. ದೇಶದಲ್ಲಿ ನೀನು ಮಾಡಿದ ದುಷ್ಕೃತ್ಯಗಳ ನಿಮಿತ್ತ, ಅದರಿಂದಾಗಿ ಅಲ್ಲಿ ಸತ್ತು ಹೋದವರ ನಿಮಿತ್ತ ನೀನು ಭಯಗ್ರಸ್ತನಾಗಿರುವಿ. ಅಲ್ಲಿಯ ಪಟ್ಟಣಗಳಿಗೆ ನೀನು ಮಾಡಿದ ಹಾನಿ, ಜನರಿಗೆ ನೀನು ಕೊಟ್ಟ ಸಂಕಟದ ನಿಮಿತ್ತ ನಿನಗೆ ಹೆದರಿಕೆಯುಂಟಾಗಿದೆ.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us