Versions
KNV ಮೋಶೆಯ ನ್ಯಾಯಪ್ರಮಾಣವನ್ನು ಅಸಡ್ಡೆ ಮಾಡಿ ದವನನ್ನು ಇಬ್ಬರು ಇಲ್ಲವೆ ಮೂವರು ಸಾಕ್ಷಿಗಳಿಂದ ಕನಿಕರವಿಲ್ಲದೆ ಕೊಲ್ಲುತ್ತಿದ್ದರು.
ERVKN ಮೋಶೆಯ ನಿಯಮಗಳಿಗೆ ಅವಿಧೇಯನಾದ ವ್ಯಕ್ತಿಯು ಇಬ್ಬರು ಅಥವಾ ಮೂವರು ಸಾಕ್ಷಿಗಳಿಂದ ತಪ್ಪಿತಸ್ಥನೆಂದು ನಿರ್ಧರಿಸಲ್ಪಟ್ಟರೆ, ಅವನಿಗೆ ಕ್ಷಮೆ ದೊರೆಯುತ್ತಿರಲಿಲ್ಲ. ಅವನನ್ನು ಕೊಂದುಹಾಕುತ್ತಿದ್ದರು.
IRVKN * ಧರ್ಮೋ 17:2-6: ಮೋಶೆಯ ಧರ್ಮಶಾಸ್ತ್ರವನ್ನು ತಿರಸ್ಕಾರ ಮಾಡಿದವನಿಗೆ † ಅರಣ್ಯ 35:30. ಇಬ್ಬರ ಇಲ್ಲವೆ ಮೂವರ ಸಾಕ್ಷ್ಯಧಾರದ ಮೇಲೆ ಕರುಣೆಯಿಲ್ಲದೆ ಮರಣದಂಡನೆ ಆಗುತ್ತಿತಷ್ಟೆ.