Bible Versions
Bible Books

Hebrews 3:8 (GNTERP) Textus Receptus Greek New Testament

Versions

KNV   ಅರಣ್ಯ ದಲ್ಲಿದ್ದಾಗ ಶೋಧನೆಯ ದಿನದಲ್ಲಿ ದೇವರಿಗೆ ಕೋಪ ವನ್ನೆಬ್ಬಿಸಿದಂತೆ ನಿಮ್ಮ ಹೃದಯಗಳನ್ನು ಕಠಿಣಮಾಡಿ ಕೊಳ್ಳಬೇಡಿರಿ.
ERVKN   ಪೂರ್ವಕಾಲದಲ್ಲಿ ನಿಮ್ಮ ಹಿರಿಯರು ದೇವರಿಗೆ ವಿರುದ್ಧವಾಗಿದ್ದಂತೆ ನಿಮ್ಮ ಹೃದಯಗಳನ್ನು ಕಠಿಣಮಾಡಿಕೊಳ್ಳಬೇಡಿ. ಅಂದು ಅವರು ಮರುಭೂಮಿಯಲ್ಲಿ ದೇವರನ್ನು ಪರೀಕ್ಷಿಸಿದರು.
IRVKN   ವಿಮೋ 17:7: ಇಸ್ರಾಯೇಲ್ಯರು ಅರಣ್ಯದಲ್ಲಿ, ದೇವರನ್ನು ಪರೀಕ್ಷಿಸಿದ ದಿನದಲ್ಲಿ ಹಠಮಾರಿಗಳಾದಂತೆ
ನಿಮ್ಮ ಹೃದಯಗಳನ್ನು ಕಠಿಣಮಾಡಿಕೊಳ್ಳಬೇಡಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us