Bible Versions
Bible Books

Hebrews 9:5 (GNTERP) Textus Receptus Greek New Testament

Versions

KNV   ಅದರ ಮೇಲೆ ಪ್ರಭಾವದ ಕೆರೂಬಿ ಯರು ಕೃಪಾಸನವನ್ನು ಮುಚ್ಚಿಕೊಂಡಿದ್ದರು. ಸದ್ಯಕ್ಕೆ ವಿಷಯಗಳನ್ನು ಪ್ರತ್ಯೇಕವಾಗಿ ನಾವು ವಿವರಿಸು ವದಕ್ಕೆ ಆಗುವದಿಲ್ಲ.
ERVKN   ಪೆಟ್ಟಿಗೆಯ ಮೇಲ್ಗಡೆ ದೇವರ ವೈಭವವನ್ನು ತೋರ್ಪಡಿಸುವ ಕೆರೂಬಿಗಳಿದ್ದವು. ಕೆರೂಬಿಗಳು ಕೃಪಾಸನವನ್ನು ಆಚ್ಛಾದಿಸಿ ಕೊಂಡಿದ್ದವು. ಆದರೆ ಇವುಗಳ ಕುರಿತು ಎಲ್ಲವನ್ನೂ ನಾವು ಈಗ ಹೇಳಲು ಸಾಧ್ಯವಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us