Bible Versions
Bible Books

Hosea 13:10 (GNTERP) Textus Receptus Greek New Testament

Versions

KNV   ನಾನೇ ನಿನ್ನ ಅರಸನಾಗಿ ರುವೆನು; ನಿನ್ನ ಎಲ್ಲಾ ಪಟ್ಟಣಗಳಲ್ಲಿ ನಿನ್ನನ್ನು ರಕ್ಷಿಸುವ ಬೇರೆಯ ವನು ಎಲ್ಲಿದ್ದಾನೆ? ಮತ್ತು--ರಾಜನನ್ನೂ ಪ್ರಧಾನ ರನ್ನೂ ನನಗೆ ದಯಪಾಲಿಸು ಎಂದು ನೀನು ಹೇಳಿದ ನ್ಯಾಯಾಧಿಪತಿಗಳು ಎಲ್ಲಿದ್ದಾರೆ?
ERVKN   ನಿನ್ನ ಅರಸನೆಲ್ಲಿ? ನಿನ್ನ ಯಾವ ಪಟ್ಟಣದಲ್ಲಿಯಾಗಲಿ ಅವನು ನಿನ್ನನ್ನು ರಕ್ಷಿಸಲಾರ. ನಿನ್ನ ನ್ಯಾಯಾಧೀಶರುಗಳೆಲ್ಲಿ? ನೀನು, ‘ನಮಗೆ ರಾಜನನ್ನೂ ನಾಯಕರನ್ನೂ ಕೊಡು’ ಎಂದು ಕೇಳಿಕೊಂಡೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us