Bible Versions
Bible Books

Hosea 4:12 (GNTERP) Textus Receptus Greek New Testament

Versions

KNV   ನನ್ನ ಜನರು ಮರದ ತುಂಡುಗಳಿಗೆ ಆಲೋಚನೆ ಕೇಳುತ್ತಾರೆ; ಅವರ ಕೋಲು ಅವರಿಗೆ ತಿಳಿಸುತ್ತದೆ. ವ್ಯಭಿಚಾರದ ಆತ್ಮಗಳು ಅವರನ್ನು ತಪ್ಪಿಸಿಬಿಟ್ಟಿದೆ; ಅವರು ತಮ್ಮ ದೇವರ ಕೈಕೆಳಗಿರದೆ ವ್ಯಭಿಚಾರ ಮಾಡಿದ್ದಾರೆ.
ERVKN   ನನ್ನ ಜನರು ಮರದ ತುಂಡುಗಳಿಂದ ಸಲಹೆಗಳನ್ನು ಕೇಳುವರು. ಮರದ ತುಂಡುಗಳು ಅವರಿಗೆ ಉತ್ತರಿಸುವವು ಎಂದು ಅವರು ನೆನಸುತ್ತಾರೆ. ಯಾಕೆಂದರೆ, ವೇಶ್ಯೆಯರಂತೆ ಅವರು ಸುಳ್ಳು ದೇವರುಗಳನ್ನು ಹಿಂದಟ್ಟಿಕೊಂಡು ಹೋಗುವರು. ಅವರು ತಮ್ಮ ದೇವರುಗಳನ್ನು ಬಿಟ್ಟು ವೇಶ್ಯೆಯರಂತೆ ವರ್ತಿಸುತ್ತಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us