Versions
KNV ಅವರು ತಮ್ಮ ದೇವರ ಬಳಿಗೆ ತಿರುಗಿಕೊಳ್ಳುವ ಹಾಗೆ ತಮ್ಮ ಕ್ರಿಯೆಗಳನ್ನು ಸರಿ ಮಾಡುವದಿಲ್ಲ; ಯಾಕಂದರೆ ವ್ಯಭಿಚಾರಗಳ ಆತ್ಮವು ಅವರ ಮಧ್ಯದಲ್ಲಿ ಉಂಟು; ಅವರು ಕರ್ತನನ್ನು ತಿಳಿದುಕೊಳ್ಳಲಿಲ್ಲ.
ERVKN ಇಸ್ರೇಲಿನ ಜನರು ಅನೇಕ ದುಷ್ಟಕಾರ್ಯಗಳನ್ನು ಮಾಡಿದ್ದಾರೆ. ಆ ದುಷ್ಟಕಾರ್ಯಗಳು ಅವರನ್ನು ತಮ್ಮ ದೇವರ ಬಳಿಗೆ ಹಿಂತಿರುಗಿ ಬಾರದಂತೆ ಮಾಡುತ್ತಿವೆ. ಅವರು ಯಾವಾಗಲೂ ಇತರ ದೇವರುಗಳ ಹಿಂದೆ ಹೇಗೆ ಹೋಗೋಣ ಎಂದು ಮಾರ್ಗವನ್ನು ಹುಡುಕುತ್ತಿದ್ದಾರೆ. ಅವರಿಗೆ ಯೆಹೋವನ ಪರಿಚಯವಿಲ್ಲ.