Bible Versions
Bible Books

Isaiah 16:7 (GNTERP) Textus Receptus Greek New Testament

Versions

KNV   ಆದದರಿಂದ ಮೋವಾಬಿನ ನಿಮಿತ್ತ ಮೋವಾಬೇ ಗೋಳಾಡುವದು, ಪ್ರತಿಯೊ ಬ್ಬನೂ ಗೋಳಾಡುವನು; ಕೀರ್‌ ಹರೆಷೆಥಿನ ಅಸ್ತಿವಾರ ಗಳಿಗೋಸ್ಕರ ನೀವು ದುಃಖಿಸುವಿರಿ; ನಿಜವಾಗಿಯೂ ಅವರು ನೊಂದುಹೋಗಿದ್ದಾರೆ.
ERVKN   ಜಂಭದ ಪರಿಣಾಮವಾಗಿ ಇಡೀ ಮೋವಾಬ್ ಪ್ರದೇಶ ಸಂಕಟಕ್ಕೊಳಗಾಗುವದು. ಮೋವಾಬಿನ ಜನರೆಲ್ಲಾ ಅಳುವರು. ಜನರು ತಮಗೆ ಹಿಂದೆ ಇದ್ದದ್ದೆಲ್ಲಾ ಬೇಕು ಎನ್ನುತ್ತಾ ದುಃಖಿಸುವರು. ಕೀರ್ ಹರೆಷೆಥಿನಲ್ಲಿ ತಯಾರಿಸಿದ ಅಂಜೂರದ ತಿಂಡಿ ಪದಾರ್ಥಗಳು ತಮಗೆ ಬೇಕು ಅನ್ನುವರು.
IRVKN   ಆದಕಾರಣ ಮೋವಾಬಿನ ನಿಮಿತ್ತ ಮೋವಾಬೇ ಗೋಳಾಡುವುದು. ಪ್ರತಿಯೊಬ್ಬನೂ ಪ್ರಲಾಪಿಸುವನು.
ನೀವು ಕೀರ್ ಹರೆಷೆಥಿನ ಜನರ * ಕೀರ್ ಹರೆಷೆಥಿನ ಜನರ ಅಥವಾ ಕೀರ್ ಹರೆಷೆಥಿನ ಜನರ ಒಣದ್ರಾಕ್ಷಿ. ದೀಪದ್ರಾಕ್ಷೆಯ ಕಡುಬು ಹಾಳಾಯಿತಲ್ಲಾ ಎಂದು ನರಳುವಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us