Bible Versions
Bible Books

Isaiah 1:15 (GNTERP) Textus Receptus Greek New Testament

Versions

KNV   ನೀವು ನಿಮ್ಮ ಕೈಗಳನ್ನು ಚಾಚಲು ನಾನು ನನ್ನ ಕಣ್ಣುಗಳನ್ನು ನಿಮಗೆ ಮರೆಮಾಡುವೆನು; ಹೌದು, ನೀವು ಬಹು ಪ್ರಾರ್ಥನೆಗಳನ್ನು ಮಾಡಿ ದರೂ ನಾನು ಕೇಳೆನು, ನಿಮ್ಮ ಕೈಗಳು ರಕ್ತದಿಂದ ತುಂಬಿಯವೆ.
ERVKN   “ನೀವು ನನಗೆ ಪ್ರಾರ್ಥಿಸುವಾಗ ನಿಮ್ಮ ಕೈಗಳನ್ನೆತ್ತುವಿರಿ, ಆದರೆ ನಾನು ನಿಮ್ಮ ಕಡೆಗೆ ನೋಡುವುದಿಲ್ಲ. ನೀವು ಹೆಚ್ಚೆಚ್ಚಾಗಿ ಪ್ರಾರ್ಥಿಸುವಿರಿ, ಆದರೂ ನಾನು ನಿಮಗೆ ಕಿವಿಗೊಡುವುದಿಲ್ಲ. ಯಾಕೆಂದರೆ ನಿಮ್ಮ ಕೈಗಳು ರಕ್ತದಿಂದ ತುಂಬಿವೆ.
IRVKN   ನೀವು ನನ್ನ ಕಡೆಗೆ ಪ್ರಾರ್ಥಿಸಲು ಕೈಯೆತ್ತುವಾಗ, ನಿಮ್ಮನ್ನು ನೋಡದಂತೆ ನನ್ನ ಕಣ್ಣುಗಳನ್ನು ಮರೆಮಾಡಿಕೊಳ್ಳುವೆನು.
ಹೌದು, ನೀವು ಬಹಳ ಪ್ರಾರ್ಥನೆಗಳನ್ನು ಮಾಡಿದರೂ ನಾನು ಆಲಿಸುವುದಿಲ್ಲ.
ನಿಮ್ಮ ಕೈಗಳಲ್ಲಿ ರಕ್ತವು ತುಂಬಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us