Bible Versions
Bible Books

Isaiah 28:25 (GNTERP) Textus Receptus Greek New Testament

Versions

KNV   ಅದರ ಮೇಲ್ಭಾಗವನ್ನು ಹಸನು ಮಾಡಿದ ಮೇಲೆ ಅಗಸೆಯನ್ನು ಚೆಲ್ಲಿ ಜೀರಿಗೆಯನ್ನು ಚದರಿಸಿ ಗೋದಿಯನ್ನು ಸಾಲು ಸಾಲಾಗಿಯೂ ಜವೆ ಗೋಧಿಯನ್ನು ನೇಮಕವಾದ ಸ್ಥಳದಲ್ಲಿಯೂ ಕಡಲೆ ಯನ್ನು ಅಂಚಿನಲ್ಲಿಯೂ ಹಾಕುವನಲ್ಲವೇ.
ERVKN   ವ್ಯವಸಾಯಗಾರನು ಮಣ್ಣನ್ನು ಹಸನುಮಾಡಿ ನಂತರ ಬೀಜ ಬಿತ್ತುವನು. ಬೇರೆಬೇರೆ ತರದ ಬೀಜಗಳನ್ನು ಬೇರೆಬೇರೆ ರೀತಿಯಲ್ಲಿ ಬಿತ್ತುವನು. ಅವನು ಗೋಧಿಯನ್ನಾಗಲಿ ಬಾರ್ಲಿಯನ್ನಾಗಲಿ ನೆಲದ ಮೇಲೆ ಬಿಸಾಡುವನು. ಗೋಧಿಯನ್ನು ಸಾಲಾಗಿ ಬಿತ್ತುವನು. ಬೇರೆಬೇರೆ ಗಿಡಗಳ ಬೀಜವನ್ನು ಬೇರೆಬೇರೆ ಸ್ಥಳಗಳಲ್ಲಿಯೂ ಬೇರೆಬೇರೆ ವಿಧಾನದಲ್ಲಿಯೂ ಬಿತ್ತುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us