Bible Versions
Bible Books

Isaiah 30:23 (GNTERP) Textus Receptus Greek New Testament

Versions

KNV   ಆಗ ನೀವು ಹೊಲದಲ್ಲಿ ಬೀಜ ಬಿತ್ತುವದಕ್ಕೆ ಬಿತ್ತನೆಯ ಮಳೆಯನ್ನು ದಯಪಾಲಿಸು ವೆನು. ಭೂಮಿಯ ಬೆಳೆಯಿಂದ ಸಾರವಾದ ಆಹಾರ ವನ್ನು ಸಮೃದ್ಧಿಯಾಗಿ ಒದಗಿಸುವೆನು. ದಿನದಲ್ಲಿ ನಿನ್ನ ದನಗಳು ವಿಸ್ತಾರವಾದ ಸ್ಥಳದಲ್ಲಿ ಮೇಯುವವು.
ERVKN   ಸಮಯದಲ್ಲಿ ಯೆಹೋವನು ನಿಮಗಾಗಿ ಮಳೆ ಸುರಿಸುವನು. ನೀವು ಭೂಮಿಯಲ್ಲಿ ಬೀಜಬಿತ್ತಿದ್ದಾಗ ಫಸಲನ್ನು ಹೊಂದುವಿರಿ. ನಿಮಗೆ ಬಹುದೊಡ್ಡ ಸುಗ್ಗಿ ಆಗುವದು. ಹೊಲದಲ್ಲಿ ನಿಮ್ಮ ಪಶುಗಳಿಗೆ ಬೇಕಾದಷ್ಟು ಹುಲ್ಲು ಇರುವದು. ಮೇಯಲು ನಿಮ್ಮ ಕುರಿಗಳಿಗೆ ಬೇಕಾದಷ್ಟು ಬಯಲಿವೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us