Bible Versions
Bible Books

Isaiah 37:13 (GNTERP) Textus Receptus Greek New Testament

Versions

KNV   ಹಮಾತ್‌, ಅರ್ಪಾದ್‌, ಸೆಫರ್ವಯಿಮ್‌, ಹೇನ, ಇವ್ವಾ ಎಂಬ ಪಟ್ಟಣಗಳ ಅರಸರು ಏನಾದರೂ ಎಂಬ ನನ್ನ ಮಾತನ್ನು ಯೆಹೂದದ ಅರಸನಾದ ಹಿಜ್ಕೀಯನಿಗೆ ಹೇಳಿರಿ ಎಂಬದಾಗಿ ಸೇವಕರನ್ನು ಹಿಜ್ಕೀಯನ ಬಳಿಗೆ ಕಳುಹಿಸಿದನು.
ERVKN   ಹಮಾತಿನ ಅರಸನೆಲ್ಲಿ? ಅರ್ಪಾದಿನ ಅರಸನೆಲ್ಲಿ? ಸೆಫರ್ವಯಿಮ್ ನಗರದ ಅರಸನೆಲ್ಲಿ? ಹೇನ, ಇವ್ವಾ ಎಂಬ ಪಟ್ಟಣಗಳ ಅರಸರೆಲ್ಲಿ? ಅವರೆಲ್ಲರೂ ಹತರಾಗಿದ್ದಾರೆ. ಎಲ್ಲಾ ನಾಶವಾಗಿ ಹೋದರು.
IRVKN   ಹಮಾತ್, ಅರ್ಪಾದ್, ಸೆಫರ್ವಯಿಮ್, ಹೇನ, ಇವ್ವಾ ಎಂಬ ಪಟ್ಟಣಗಳ ಅರಸರು ಏನಾದರು ಎಂಬ ನನ್ನ ಮಾತನ್ನು ಯೆಹೂದದ ಅರಸನಾದ ಹಿಜ್ಕೀಯನಿಗೆ ಹೇಳಿರಿ” ಎಂಬುದಾಗಿ ದೂತರನ್ನು ಹಿಜ್ಕೀಯನ ಬಳಿಗೆ ಕಳುಹಿಸಿದನು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us