Bible Versions
Bible Books

Isaiah 37:24 (GNTERP) Textus Receptus Greek New Testament

Versions

KNV   ನೀನು ನಿನ್ನ ಸೇವಕರ ಮುಖಾಂತರವಾಗಿ ಕರ್ತನನ್ನು ನಿಂದಿಸಿ--ನನ್ನ ರಥಸಮೂಹದೊಡನೆ ಪರ್ವತ ಶಿಖರಗಳನ್ನು ಹತ್ತಿದ್ದೇನೆ; ಲೆಬನೋನಿನ ಭಾಗಗಳಿಗೆ ಹೋಗಿದ್ದೇನೆ; ಅದರ ಎತ್ತರವಾದ ದೇವದಾರು, ಶ್ರೇಷ್ಠವಾದ ತುರಾಯಿ ಮರಗಳನ್ನು ಕಡಿದುಬಿಟ್ಟಿದ್ದೇನೆ; ಅಂಚಿನ ಉನ್ನತವಾದ ಸ್ಥಳವನ್ನೂ ಮತ್ತು ಅದರ ಕರ್ಮೇಲಿನ ಅಡವಿಯನ್ನೂ ಪ್ರವೇಶಿಸಿದ್ದೇನೆ;
ERVKN   ನನ್ನ ಒಡೆಯನಾದ ಯೆಹೋವನನ್ನು ತುಚ್ಛೀಕರಿಸಲಿಕ್ಕೆ ನೀನು ನಿನ್ನ ಅಧಿಕಾರಿಯನ್ನು ಕಳುಹಿಸಿದೆ. “ನನ್ನಲ್ಲಿ ಬಲ ಸಾಮರ್ಥ್ಯಗಳಿವೆ; ನನ್ನಲ್ಲಿ ಅನೇಕಾನೇಕ ರಥಗಳಿವೆ. ನನ್ನ ಬಲದಿಂದ ನಾನು ಲೆಬನೋನನ್ನು ಸೋಲಿಸಿದೆ. ಲೆಬನೋನಿನ ಉನ್ನತ ಶಿಖರಗಳನ್ನು ನಾನು ಏರಿದೆನು. ಲೆಬನೋನಿನ ಎತ್ತರವಾದ ದೇವದಾರು ಮರಗಳನ್ನೂ ಶ್ರೇಷ್ಠವಾದ ತುರಾಯಿ ಮರಗಳನ್ನೂ (ಸೈನ್ಯ) ನಾನು ಕಡಿದುಹಾಕಿದೆನು. ನಾನು ಅತ್ಯುನ್ನತ ಶಿಖರಕ್ಕೂ ದಟ್ಟವಾದ ಕಾಡಿನೊಳಗೂ ಹೋಗಿದ್ದೇನೆ.
IRVKN   ನೀನು ನಿನ್ನ ಸೇವಕರ ಮುಖಾಂತರವಾಗಿ ಕರ್ತನನ್ನು ನಿಂದಿಸಿ, ‘ನನ್ನ ರಥಸಮೂಹದೊಡನೆ ಪರ್ವತಶಿಖರಗಳನ್ನು ಹತ್ತಿದ್ದೇನೆ. ಲೆಬನೋನಿನ ದುರ್ಗಮಸ್ಥಳಗಳಿಗೆ ಹೋಗಿದ್ದೇನೆ; ಅದರ ಎತ್ತರವಾದ ದೇವದಾರು ವೃಕ್ಷಗಳನ್ನೂ, ಶ್ರೇಷ್ಠವಾದ ತುರಾಯಿ ಮರಗಳನ್ನೂ ಕಡಿದು ಬಿಟ್ಟಿದ್ದೇನೆ; ಅಲ್ಲಿನ ಬಹುದೂರದ ಶಿಖರವನ್ನೂ, ಉದ್ಯಾನವನಗಳನ್ನೂ ಪ್ರವೇಶಿಸಿದ್ದೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us