Bible Versions
Bible Books

Isaiah 40:10 (GNTERP) Textus Receptus Greek New Testament

Versions

KNV   ಇಗೋ, ಕರ್ತನಾದ ದೇವರು ಬಲವುಳ್ಳ ಕೈಯಿಂದ ಬರುತ್ತಾನೆ, ಆತನ ತೋಳು ತನಗೋಸ್ಕರ ಆಳುವದು. ಇಗೋ, ಆತನ ಬಹುಮಾನವು ಆತನ ಸಂಗಡಲೂ ಆತನ ಪ್ರತಿಫಲವು ಆತನ ಮುಂದೆಯೂ ಇದೆ.
ERVKN   ಇಗೋ, ನನ್ನ ಒಡೆಯನಾದ ಯೆಹೋವನು ಬಲಸಾಮರ್ಥ್ಯಗಳೊಡನೆ ಬರುತ್ತಿದ್ದಾನೆ. ಆತನು ತನ್ನ ಪರಾಕ್ರಮದಿಂದ ಎಲ್ಲಾ ಜನರನ್ನು ಆಳುವನು. ಆತನು ತನ್ನ ಜನರಿಗೆ ಪ್ರತಿಫಲಗಳನ್ನು ತರುವನು. ಅವರ ಸಂಬಳವು ಆತನ ಕೈಯಲ್ಲಿದೆ.
IRVKN   ಇಗೋ, ಕರ್ತನಾದ ಯೆಹೋವನು ಶೂರನಾಗಿ ಬರುವನು, ತನ್ನ ಭುಜಬಲದಿಂದಲೇ ಆಳುವನು. ಇಗೋ,
ಆತನ ಕ್ರಿಯಾಲಾಭವು ಆತನೊಂದಿಗಿದೆ, ಆತನ ಶ್ರಮದ ಫಲವು ಆತನ ಮುಂದೆಯೇ ಇದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us