Bible Versions
Bible Books

Isaiah 41:26 (GNTERP) Textus Receptus Greek New Testament

Versions

KNV   ಆತನು ನೀತಿವಂತನೆಂದು ನಾನು ತಿಳಿಯುವಂತೆ ಮತ್ತು ಹೇಳುವಂತೆ ಆದಿಯಲ್ಲಿ ಯಾರು ಅದನ್ನು ತಿಳಿಸಿದ್ದಾರೆ? ಹೌದು, ಯಾರೂ ತೋರಿಸು ವವನಿಲ್ಲ, ತಿಳಿಸುವವನು ಒಬ್ಬನೂ ಇಲ್ಲ. ನಿನ್ನ ಮಾತನ್ನೂ ಕೇಳುವವನು ಒಬ್ಬನೂ ಇಲ್ಲ.
ERVKN   ಇವುಗಳು ಸಂಭವಿಸುವ ಮೊದಲೇ ಇವುಗಳನ್ನು ತಿಳಿಸಿದಾತನನ್ನೇ ದೇವರೆಂದು ಕರೆಯಬೇಕು. ನಿಮ್ಮ ವಿಗ್ರಹಗಳಲ್ಲಿ ಯಾವದಾದರೂ ನಮಗೆ ಇದನ್ನು ತಿಳಿಸಿತೋ? ಯಾವ ವಿಗ್ರಹವೂ ನಮಗೆ ಇವುಗಳ ವಿಷಯದಲ್ಲಿ ತಿಳಿಸಲಿಲ್ಲ. ವಿಗ್ರಹಗಳು ಒಂದು ಮಾತನ್ನಾದರೂ ಹೇಳಲಿಲ್ಲ; ಮತ್ತು ನೀವು ಹೇಳಿದ್ದನ್ನು ಸುಳ್ಳುದೇವರುಗಳು ಕೇಳಿಸಿಕೊಳ್ಳುವದೂ ಇಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us