Bible Versions
Bible Books

Isaiah 47:4 (GNTERP) Textus Receptus Greek New Testament

Versions

KNV   ನಮ್ಮ ವಿಮೋಚಕನಿಗಾದರೋ, ಸೈನ್ಯಗಳ ಕರ್ತನು ಎಂಬದೇ ಆತನ ಹೆಸರು, ಆತನೇ ಇಸ್ರಾಯೇಲಿನ ಪರಿಶುದ್ಧನು.
ERVKN   ‘ದೇವರು ನಮ್ಮನ್ನು ರಕ್ಷಿಸುವನು. ಆತನ ಹೆಸರು ಸರ್ವಶಕ್ತನಾದ ಯೆಹೋವನು; ಇಸ್ರೇಲರ ಪರಿಶುದ್ಧನೆಂಬುದೇ ಆತನ ಹೆಸರು’ ಎಂದು ನನ್ನ ಜನರು ಹೇಳುವರು.
IRVKN   ನಮ್ಮ ವಿಮೋಚಕನಿಗೆ ಸೇನಾಧೀಶ್ವರನಾದ ಯೆಹೋವನೆಂಬ ನಾಮಧೇಯ, ಆತನೇ ಇಸ್ರಾಯೇಲಿನ ಪರಿಶುದ್ಧನು!
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us