Bible Versions
Bible Books

Isaiah 4:4 (GNTERP) Textus Receptus Greek New Testament

Versions

KNV   ಕರ್ತನು ನ್ಯಾಯತೀರ್ಪಿನ ಆತ್ಮದಿಂದಲೂ ದಹಿಸುವ ಆತ್ಮದಿಂದಲೂ ಚೀಯೋನಿನ ಕುಮಾರ್ತೆ ಯರ ಕಲ್ಮಷವನ್ನು ತೊಳೆದು ಯೆರೂಸಲೇಮಿನ ಮಧ್ಯ ದಲ್ಲಿರುವ ರಕ್ತವನ್ನು ಶುದ್ಧೀಕರಿಸುವನು.
ERVKN   ಚೀಯೋನಿನ ಸ್ತ್ರೀಯರ ಕಲ್ಮಷವನ್ನು ಯೆಹೋವನು ತೊಳೆದುಬಿಡುವನು. ಆತನು ಜೆರುಸಲೇಮಿನ ಮಧ್ಯದಲ್ಲಿರುವ ರಕ್ತವನ್ನು ತೊಳೆದುಬಿಡುವನು. ಆತನು ನ್ಯಾಯನೀತಿಗಳಿಂದ ತೀರ್ಪುನೀಡುವನು; ದಹಿಸುವ ಆತ್ಮನಿಂದ ಎಲ್ಲವನ್ನು ಶುದ್ಧಗೊಳಿಸುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us