Bible Versions
Bible Books

Isaiah 50:4 (GNTERP) Textus Receptus Greek New Testament

Versions

KNV   ಬಳಲಿ ಹೋದವನನ್ನು ಹೇಗೆ ಮಾತಿನಿಂದ ಆದರಿಸುವಿ ಎಂಬದನ್ನು ನಾನು ತಿಳಿಯುವ ಹಾಗೆ ಕರ್ತನಾದ ದೇವರು ಶಿಕ್ಷಿತ ನಾಲಿಗೆಯನ್ನು ನನಗೆ ಕೊಟ್ಟಿದ್ದಾನೆ. ಆತನು ಹೊತ್ತಾರೆಯಿಂದ ಹೊತ್ತಾರೆಗೆ ನನ್ನನ್ನು ಎಚ್ಚರಿಸಿ ಸುಶಿಕ್ಷಿತರಂತೆ ನಾನು ಕೇಳುವ ಹಾಗೆ ನನ್ನ ಕಿವಿಯನ್ನು ಆತನು ಜಾಗರೂಕಗೊಳಿಸುತ್ತಾನೆ.
ERVKN   ನನ್ನ ಒಡೆಯನಾದ ಯೆಹೋವನು ನನಗೆ ಬೋಧಿಸುವ ಸಾಮರ್ಥ್ಯವನ್ನು ಅನುಗ್ರಹಿಸಿದ್ದಾನೆ. ಈಗ ನಾನು ದುಃಖದಲ್ಲಿರುವ ಜನರಿಗೆ ಬೋಧಿಸುತ್ತಿದ್ದೇನೆ. ಪ್ರತೀ ಮುಂಜಾನೆ ವಿದ್ಯಾರ್ಥಿಯೋ ಎಂಬಂತೆ ಆತನು ನನ್ನನ್ನು ಎಬ್ಬಿಸಿ ನನಗೆ ಬೋಧಿಸುತ್ತಾನೆ.
IRVKN   {ಯೆಹೋವನ ಸೇವಕನ ಭರವಸೆ} PS ಬಳಲಿಹೋದವರನ್ನು ಮಾತುಗಳಿಂದ ಸುಧಾರಿಸುವುದಕ್ಕೆ ನಾನು ಬಲ್ಲವನಾಗುವಂತೆ
ಕರ್ತನಾದ ಯೆಹೋವನು ಶಿಕ್ಷಿತರ ನಾಲಿಗೆಯನ್ನು ನನಗೆ ದಯಪಾಲಿಸಿದ್ದಾನೆ.
ಮುಂಜಾನೆಯಿಂದ ಮುಂಜಾನೆಗೆ ನನ್ನನ್ನು ಎಚ್ಚರಿಸಿ ಶಿಕ್ಷಿತರಂತೆ ನಾನು ಕೇಳುವ ಹಾಗೆ ನನ್ನ ಕಿವಿಯನ್ನು ಎಚ್ಚರಗೊಳಿಸುತ್ತಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us