Bible Versions
Bible Books

Isaiah 52:6 (GNTERP) Textus Receptus Greek New Testament

Versions

KNV   ಆದದರಿಂದ ನನ್ನ ಜನರು ನನ್ನ ಹೆಸರನ್ನು ತಿಳಿದುಕೊಳ್ಳುವರು; ಹೀಗೆ ದಿನದಲ್ಲಿ ಮಾತನಾಡಿದಾತನು ನಾನೇ, ಇಗೋ, ಅದು ನಾನೇ ಎಂದು ಅವರು ಗ್ರಹಿಸುವರು.
ERVKN   ಯೆಹೋವನು ಹೇಳುವದೇನೆಂದರೆ, “ಜನರು ನನ್ನನ್ನು ತಿಳಿದುಕೊಳ್ಳಲೆಂದು ಹೀಗಾಯಿತು. ನಾನು ಯಾರೆಂದು ನನ್ನ ಜನರಿಗೆ ಗೊತ್ತಾಗುವದು. ನನ್ನ ಜನರಿಗೆ ನನ್ನ ಹೆಸರಿನ ಪರಿಚಯವಾಗುವದು. “ನಾನೇ” ಎಂಬಾತನಾದ ನಾನೇ ಅವರ ಸಂಗಡ ಮಾತನಾಡುತ್ತಿದ್ದೇನೆ ಎಂದು ಅವರಿಗೆ ಗೊತ್ತಾಗುವದು.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us