Versions
KNV ಒಳ್ಳೆಯ ಶುಭಸಮಾಚಾರವನ್ನು ತರುವವನ, ರಕ್ಷಣೆಯನ್ನು ಪ್ರಕಟಿಸುವವನ, ಚೀಯೋನಿಗೆ ನಿನ್ನ ದೇವರು ದೊರೆತನ ಮಾಡುತ್ತಾನೆ ಎಂದು ಹೇಳಿ, ಶುಭಸಮಾಚಾರವನ್ನು ತಂದು, ಸಮಾಧಾನವನ್ನು ಪ್ರಕಟಿಸಿ ಹೇಳುವಾತನ ಪಾದಗಳು ಪರ್ವತಗಳ ಮೇಲೆ ಎಷ್ಟೋ ಅಂದವಾಗಿವೆ!
ERVKN ಒಬ್ಬ ಸಂದೇಶವಾಹಕನು ಬೆಟ್ಟದ ಮೇಲಿನಿಂದ ಒಳ್ಳೆಯ ಸಮಾಚಾರವನ್ನು ತರುವದು ಎಷ್ಟೋ ಅಂದವಾಗಿದೆ. ಸಂದೇಶಕಾರನು, “ನಮಗೆ ಸಮಾಧಾನವಿದೆ, ನಾವು ರಕ್ಷಿಸಲ್ಪಟ್ಟಿದ್ದೇವೆ. ಚೀಯೋನೇ, ನಿನ್ನ ದೇವರು ಅರಸನಾಗಿದ್ದಾನೆ!” ಎಂಬ ಸಂದೇಶವನ್ನು ಕೇಳುವದು ಎಷ್ಟೋ ಸಂತೋಷ ಕೊಡುವದಾಗಿದೆ.
IRVKN ಪರ್ವತಗಳ ಮೇಲೆ ತ್ವರೆಪಡುತ್ತಾ, ಶುಭಸಮಾಚಾರವನ್ನು ತಂದು, ಸಮಾಧಾನವನ್ನು ಸಾರುವ ದೂತನ ಪಾದಗಳು ಎಷ್ಟೋ ಅಂದವಾಗಿವೆ!
ಶುಭವರ್ತಮಾನವನ್ನು, ಶುಭದ ಸುವಾರ್ತೆಯನ್ನು ತಂದು, ರಕ್ಷಣೆಯನ್ನು ಪ್ರಕಟಿಸುತ್ತಾ, “ನಿನ್ನ ದೇವರು ರಾಜ್ಯಭಾರವನ್ನು ವಹಿಸಿದ್ದಾನೆ” ಎಂದು ಚೀಯೋನಿಗೆ ತಿಳಿಸುವವನಾಗಿದ್ದಾನೆ.