Bible Versions
Bible Books

Isaiah 57:16 (GNTERP) Textus Receptus Greek New Testament

Versions

KNV   ನಾನು ಎಂದೆಂದಿಗೂ ವ್ಯಾಜ್ಯ ವಾಡುವದಿಲ್ಲ, ಇಲ್ಲವೆ ಯಾವಾಗಲೂ ಕೋಪಿಸಿ ಕೊಳ್ಳೆನು. ಯಾಕಂದರೆ ಆತ್ಮವೂ ನಾನು ಉಂಟು ಮಾಡಿದ ಜೀವವೂ ನನ್ನಿಂದ ಕುಂದಿ ಹೋದಾವು.
ERVKN   ನಾನು ನಿತ್ಯಕಾಲಕ್ಕೂ ಯುದ್ಧ ಮಾಡುವವನಲ್ಲ. ನಾನು ಎಂದೆಂದಿಗೂ ಕೋಪಗೊಳ್ಳುವವನಲ್ಲ. ನಾನು ಹಾಗೆ ಮಾಡುವವನಾದರೆ ನಾನು ಕೊಟ್ಟಿರುವ ಮನುಷ್ಯನ ಆತ್ಮವು ನನ್ನ ಮುಂದೆಯೇ ಸಾಯುವದು.
IRVKN   ನಾನು ಸರ್ವದಾ ವ್ಯಾಜ್ಯವಾಡುವುದಿಲ್ಲ, ಕಡೆಯ ತನಕ ಕೋಪಿಸಿಕೊಳ್ಳೆನು,
ಹೀಗೆ ಮಾಡಿದರೆ ಮನುಷ್ಯನ ಆತ್ಮವೂ, ನಾನು ಸೃಷ್ಟಿಸಿದ ಜೀವವೂ ನನ್ನಿಂದ ಕುಂದಿಹೋದಾವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us