Versions
KNV ಸ್ಥಳ ಮಿಗಿಸದೆ ನೀವು ಭೂಮಿಯ ಮಧ್ಯದಲ್ಲಿ ಒಂಟಿಯಾಗಿ ವಾಸಿಸುವಂತೆ ಮನೆಗೆ ಮನೆ ಕೂಡಿಸಿ ಹೊಲಕ್ಕೆ ಹೊಲ ಸೇರಿಸುವವರಿಗೆ ಅಯ್ಯೋ!
ERVKN ನೀವು ಒಬ್ಬರಿಗೊಬ್ಬರು ಸಮೀಪದಲ್ಲಿ ವಾಸಿಸುತ್ತೀರಿ. ಬೇರೆ ಯಾವುದಕ್ಕೂ ಸ್ಧಳ ಸಿಗದಂತೆ ನೀವು ಹತ್ತಿರಹತ್ತಿರವಾಗಿ ಮನೆಗಳನ್ನು ಕಟ್ಟಿಕೊಳ್ಳುತ್ತೀರಿ. ಆದರೆ ಯೆಹೋವನು ನಿಮ್ಮನ್ನು ಶಿಕ್ಷಿಸಿ ಇಡೀ ದೇಶದಲ್ಲಿಯೇ ನೀವು ಒಬ್ಬಂಟಿಗರಾಗಿ ವಾಸಿಸುವಂತೆ ಮಾಡುವನು.
IRVKN {ಬರಲಿರುವ ಅಪತ್ತು} PS ಅಯ್ಯೋ, ಮನೆಗೆ ಮನೆಯನ್ನೂ, ಹೊಲಕ್ಕೆ ಹೊಲವನ್ನೂ ಸೇರಿಸಿಕೊಳ್ಳುತ್ತಾ ಬಂದು,
ಇತರರಿಗೆ ಸ್ವಲ್ಪ ಸ್ಥಳವನ್ನೂ ಬಿಡದೆ ದೇಶದ ಮಧ್ಯದಲ್ಲಿ ತಾವೇ ತಾವಾಗಿ ವಾಸಿಸುವವರ ಗತಿಯನ್ನು ಏನು ಹೇಳಲಿ!