Bible Versions
Bible Books

Isaiah 7:14 (GNTERP) Textus Receptus Greek New Testament

Versions

KNV   ಆದಕಾರಣ ಕರ್ತನು ತಾನೇ ಒಂದು ಗುರುತನ್ನು ನಿನಗೆ ಕೊಡು ವನು; ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಒಬ್ಬ ಮಗನನ್ನು ಹಡೆಯುವಳು. ಆತನನ್ನು ಇಮ್ಮಾನು ವೇಲ್‌ ಎಂದು ಕರೆಯುವರು.
ERVKN   ನನ್ನ ಒಡೆಯನಾದ ದೇವರು ನಿಮ್ಮಗೊಂದು ಗುರುತನ್ನು ಕೊಡುವನು: ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಮಗನಿಗೆ ಜನ್ಮ ನೀಡುವಳು. ಆತನಿಗೆ ಇಮ್ಮಾನುವೇಲ್ ಎಂದು ಹೆಸರಿಡುವಳು.
IRVKN   ಆದಕಾರಣ ಕರ್ತನು ತಾನೇ ನಿಮಗೆ ಒಂದು ಗುರುತನ್ನು ಕೊಡುವನು. ಇಗೋ ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಒಬ್ಬ ಮಗನನ್ನು ಹಡೆದು ಅವನಿಗೆ ಇಮ್ಮಾನುವೇಲ್ ಎಂದು ಹೆಸರಿಡುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us