Bible Versions
Bible Books

Isaiah 7:23 (GNTERP) Textus Receptus Greek New Testament

Versions

KNV   ದಿನದಲ್ಲಿ ಸಾವಿರ ರೂಪಾಯಿ ಬೆಲೆಯ ಸಹಸ್ರ ದ್ರಾಕ್ಷೆಯ ಬಳ್ಳಿಗಳು ಬೆಳೆಯುವ ಪ್ರತಿಯೊಂದು ಪ್ರದೇಶವು ಮುಳ್ಳು ಮತ್ತು ದತ್ತೂರಿ ಗಳಿಂದ ತುಂಬಿರುವದು.
ERVKN   ಒಂದುಸಾವಿರ ದ್ರಾಕ್ಷಾಲತೆಗಳಿರುವ ತೋಟಗಳಿರುತ್ತವೆ. ಪ್ರತಿಯೊಂದು ದ್ರಾಕ್ಷಾಲತೆಯು ಒಂದುಸಾವಿರ ಬೆಳ್ಳಿನಾಣ್ಯಗಳಷ್ಟು ಬೆಲೆಬಾಳುವಂಥದ್ದಾಗಿರುತ್ತದೆ. ಆದರೆ ಅಂಥ ತೋಟಗಳು ಹಣಜಿಗಳಿಂದಲೂ ಮುಳ್ಳುಗಿಡಗಳಿಂದಲೂ ತುಂಬಿಕೊಂಡಿರುವವು.
IRVKN   ಆಗ ಸಾವಿರ ರೂಪಾಯಿ ಸಾವಿರ ರೂಪಾಯಿ ಅಂದರೆ 11.5 ಕಿಲೋಗ್ರಾಂ. ಬೆಲೆಯ ಸಹಸ್ರ ದ್ರಾಕ್ಷಿಯ ಬಳ್ಳಿಗಳು ಬೆಳೆಯುವ ಪ್ರತಿಯೊಂದು ಪ್ರದೇಶದಲ್ಲಿಯೂ,
ಮುಳ್ಳು ಮತ್ತು ದತ್ತೂರಿಗಳಿಂದ ಮುಚ್ಚಿಕೊಂಡು ಹೋಗುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us