Versions
KNV ನೀವು ನಿಮ್ಮಲ್ಲಿ ಪಕ್ಷಪಾತಿಗಳಾಗಿ ಕೆಟ್ಟ ಆಲೋಚನೆಗಳ ನ್ಯಾಯಾಧಿಪತಿ ಗಳಾಗಿದ್ದೀರಲ್ಲವೇ?
ERVKN ನೀವು ಮಾಡುತ್ತಿರುವುದೇನು? ಕೆಲವರನ್ನು ಇತರ ಜನರಿಗಿಂತ ಬಹಳ ಮುಖ್ಯರೆಂದು ಪರಿಗಣಿಸುತ್ತಿರುವಿರಿ. ನಿಮ್ಮ ಈ ತೀರ್ಪು ದುರುದ್ದೇಶದಿಂದ ಕೂಡಿರುತ್ತದೆ.
IRVKN ನೀವು ನಿಮ್ಮ ನಿಮ್ಮಲ್ಲಿ § ಯೋಹಾ 7:24: ಭೇದಭಾವ ಮಾಡುವವರಾಗಿದ್ದು, ತಾರತಮ್ಯ ಆಲೋಚನೆಗಳಂತೆ ನಡೆಯುವ ನಿರ್ಧಾರ ಮಾಡುವವರಾಗಿರುತ್ತೀರಿ ಅಲ್ಲವೇ? PEPS