Bible Versions
Bible Books

James 4:4 (GNTERP) Textus Receptus Greek New Testament

Versions

KNV   ವ್ಯಭಿಚಾರಿಗಳೇ, ವ್ಯಭಿಚಾರಿಣಿ ಯರೇ, ಇಹಲೋಕ ಸ್ನೇಹವು ದೇವವೈರವೆಂದು ನಿಮಗೆ ತಿಳಿಯದೋ? ಲೋಕಕ್ಕೆ ಸ್ನೇಹಿತನಾಗಿರ ಬೇಕೆಂದಿರುವವನು ದೇವರಿಗೆ ವೈರಿಯಾಗಿದ್ದಾನೆ.
ERVKN   ಆದ್ದರಿಂದ ನೀವು ದೇವರಿಗೆ ನಂಬಿಗಸ್ತರಾಗಿಲ್ಲ! ಇಹಲೋಕದ ಮೇಲಿರುವ ವ್ಯಾಮೋಹ ದೇವರ ಮೇಲಿರುವ ದ್ವೇಷಕ್ಕೆ ಸಮಾನವಾಗಿದೆ. ಆದುದರಿಂದ ಲೋಕವನ್ನು ಪ್ರೀತಿಸುವವನು ತನ್ನನ್ನು ದೇವರಿಗೆ ಶತ್ರುವನ್ನಾಗಿ ಮಾಡಿಕೊಳ್ಳುತ್ತಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us