Versions
KNV ಇಗೋ, ತಾಳಿಕೊಳ್ಳುವವರನ್ನು ಧನ್ಯರೆಂದು ನಾವು ಎಣಿಸುತ್ತೇವಲ್ಲವೇ. ನೀವು ಯೋಬನಲ್ಲಿದ್ದ ತಾಳ್ಮೆಯ ವಿಷಯವಾಗಿ ಕೇಳಿ ಕರ್ತನು ಅವನಿಗೆ ಅಂತ್ಯದಲ್ಲಿ ಮಾಡಿದ್ದನ್ನು ನೋಡಿ ಕರ್ತನು ಬಹಳ ಕರುಣೆಯುಳ್ಳ ವನೂ ದಯಾಳುವೂ ಆಗಿದ್ದಾನೆಂದು ತಿಳಿದಿದ್ದೀರಷ್ಟೆ.
ERVKN ತಾಳಿಕೊಂಡಿರುವವರನ್ನು ಧನ್ಯರೆಂದು ಹೇಳುತ್ತೇವಲ್ಲವೇ. ಯೋಬನ ತಾಳ್ಮೆಯ ಬಗ್ಗೆ ನಿಮಗೆ ತಿಳಿದಿದೆ. ಯೋಬನು ಎಲ್ಲಾ ಬಗೆಯ ಸಂಕಟಗಳನ್ನು ಅನುಭವಿಸಿದ ಮೇಲೆ ಪ್ರಭುವು ಅವನಿಗೆ ಸಹಾಯ ಮಾಡಿದನು. ಪ್ರಭುವು ದಯೆಯಿಂದಲೂ ಕರುಣೆಯಿಂದಲೂ ತುಂಬಿದ್ದಾನೆಂದು ಇದು ತೋರಿಸುತ್ತದೆ.