Bible Versions
Bible Books

James 5:14 (GNTERP) Textus Receptus Greek New Testament

Versions

KNV   ನಿಮ್ಮಲ್ಲಿ ಯಾವ ನಾದರೂ ಅಸ್ವಸ್ಥನಾಗಿರುವವನು ಇದ್ದಾನೋ? ಅವನು ಸಭೆಯ ಹಿರಿಯರನ್ನು ಕರೇಕಳುಹಿಸಲಿ; ಅವರು ಕರ್ತನ ಹೆಸರಿನಿಂದ ಎಣ್ಣೆಹಚ್ಚಿ ಅವನಿಗೋಸ್ಕರ ಪ್ರಾರ್ಥಿಸಲಿ.
ERVKN   ನಿಮ್ಮಲ್ಲಿ ಕಾಯಿಲೆಯಾಗಿರುವವನು ಸಭಾಹಿರಿಯರನ್ನು ಕರೆಯಿಸಬೇಕು. ಹಿರಿಯರು ಅವನಿಗೆ ಎಣ್ಣೆಯನ್ನು ಹಚ್ಚಿ, ಪ್ರಭುವಿನ ಹೆಸರಿನಲ್ಲಿ ಅವನಿಗೋಸ್ಕರ ಪ್ರಾರ್ಥಿಸಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us