Bible Versions
Bible Books

James 5:20 (GNTERP) Textus Receptus Greek New Testament

Versions

KNV   ಅವನು ಪಾಪಮಾಡಿದವ ನನ್ನು ತಪ್ಪಾದ ಮಾರ್ಗದಿಂದ ತಿರುಗಿಸಿದ್ದಲ್ಲದೆ ಅವನ ಆತ್ಮವನ್ನು ಮರಣಕ್ಕೆ ತಪ್ಪಿಸಿ ಬಹುಪಾಪಗಳನ್ನು ಮುಚ್ಚಿದವನಾದನೆಂದು ತಿಳುಕೊಳ್ಳಲಿ.
ERVKN   ಇದನ್ನು ಜ್ಞಾಪಕದಲ್ಲಿಟ್ಟುಕೊಂಡಿರಿ: ಒಬ್ಬ ಪಾಪಿಯನ್ನು ತಪ್ಪಾದ ಮಾರ್ಗದಿಂದ ಸರಿಯಾದ ಮಾರ್ಗಕ್ಕೆ ನಡೆಸುವವನು ಪಾಪಿಯ ಆತ್ಮವನ್ನು ಮರಣದಿಂದ ಪಾರುಮಾಡಿದವನೂ ಅನೇಕ ಪಾಪಗಳಿಗೆ ಕ್ಷಮಾಪಣೆಯಾಗುವಂತೆ ಮಾಡಿದವನೂ ಆಗುತ್ತಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us