Bible Versions
Bible Books

Jeremiah 1:5 (GNTERP) Textus Receptus Greek New Testament

Versions

KNV   ನಾನು ನಿನ್ನನ್ನು ಹೊಟ್ಟೆಯಲ್ಲಿ ನಿರ್ಮಿಸುವದಕ್ಕಿಂತ ಮುಂಚೆ ನಿನ್ನನ್ನು ತಿಳಿದಿದ್ದೆನು. ನೀನು ಗರ್ಭದಿಂದ ಹೊರಗೆ ಬರುವದಕ್ಕಿಂತ ಮುಂಚೆ ನಿನ್ನನ್ನು ಪರಿಶುದ್ಧ ಮಾಡಿದೆನು; ನಿನ್ನನ್ನು ಜನಾಂಗಗಳಿಗೆ ಪ್ರವಾದಿಯನ್ನಾಗಿ ನೇಮಿಸಿದೆನು ಅಂದನು.
ERVKN   “ನಾನು ನಿನಐನುಐ ನಿನಐ ತಾಯಿಯ ಗರ್ಭದಲ್ಲಿ ರೂಪಿಸುವ ಮುಂಚೆಯೇ ನಿನಐನುಐ ಘಲ್ಲವನಾಗಿದ್ದೆನು. ನೀನು ಹುಟ್ಟುವದಕ್ಕಿಂತ ಮುಂಚೆಯೇ ನಾನು ನಿನಐನುಐ ಒಂದು ವಿಶೇಷವಾದ ಕೆಲಸಕ್ಕೆ ಅಂದರೆ ಜನಾಂಗಗಳಿಗೆ ಪ್ರವಾದಿಯನಾಐಗಿ ಆರಿಸಿಕೊಂಡಿದ್ದೆನು.”
IRVKN   “ನಾನು ನಿನ್ನನ್ನು ಗರ್ಭದಲ್ಲಿ ರೂಪಿಸುವುದಕ್ಕೆ ಮುಂಚೆ ತಿಳಿದಿದ್ದೆನು; ನೀನು ಉದರದಿಂದ ಬರುವುದಕ್ಕೆ ಮೊದಲೇ ನಿನ್ನನ್ನು ಪ್ರತಿಷ್ಠಿಸಿದ್ದೆನು. ಜನಾಂಗಗಳಿಗೆ ಪ್ರವಾದಿಯನ್ನಾಗಿ ನಿನ್ನನ್ನು ನೇಮಿಸಿದ್ದೇನೆ” ಎಂಬ ವಾಕ್ಯವನ್ನು ದಯಪಾಲಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us