Versions
KNV ಆದದರಿಂದ ನೀನು ಅವರಿಗೆ ಹೇಳಬೇಕಾದದ್ದೇನಂದರೆ--ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ --ನಾನು ನಿಮ್ಮ ಮಧ್ಯದಲ್ಲಿ ಕಳುಹಿಸುವ ಕತ್ತಿಯ ನಿಮಿತ್ತವೇ ಕುಡಿಯಿರಿ, ಮತ್ತರಾಗಿರಿ, ಕಾರಿರಿ, ಬೀಳಿರಿ, ಇನ್ನು ಮೇಲೆ ತಿರುಗಿ ಏಳದಿರ್ರಿ.
ERVKN “ಯೆರೆಮೀಯನೇ, ಇಸ್ರೇಲರ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆ ಹೇಳುತ್ತಾನೆಂದು ಆ ಜನಾಂಗಗಳಿಗೆ ಹೇಳು: ‘ನನಐ ರೋಷದ ಈ ಪಾತ್ರೆಯಿಂದ ಕುಡಿಯಿರಿ, ಕುಡಿದು ಅಮಲೇರಿ ವಾಂತಿಮಾಡಿಕೊಳ್ಳಿ, ಕೆಳಗೆ ಬಿದ್ದು ಮೇಲಕ್ಕೆ ಏಳದಿರಿ, ಏಕೆಂದರೆ ನಾನು ನಿಮ್ಮನುಐ ಕೊಲ್ಲಲು ಒಂದು ಖಡ್ಗವನುಐ ಕಳುಹಿಸುತ್ತಿದ್ದೇನೆ.
IRVKN ಇದಲ್ಲದೆ ನನಗೆ ಈ ಅಪ್ಪಣೆಯಾಯಿತು, ನೀನು ಅವರಿಗೆ ನುಡಿಯತಕ್ಕದ್ದೇನೆಂದರೆ, “ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ನಾನು ನಿಮ್ಮಲ್ಲಿಗೆ ಖಡ್ಗವನ್ನು ಕಳುಹಿಸುವೆನು; ಆ ನನ್ನ ರೋಷವನ್ನು ಕುಡಿದು ಅಮಲೇರಿದವರಾಗಿ ಕಕ್ಕಿ ಬಿದ್ದು ಏಳದಿರಿ.”