Bible Versions
Bible Books

Jeremiah 2:10 (GNTERP) Textus Receptus Greek New Testament

Versions

KNV   ಕಿತ್ತೀಮ್‌ ದ್ವೀಪಗಳಿಗೆ ದಾಟಿ ಹೋಗಿ ನೋಡಿರಿ; ಕೇದಾರಿಗೆ ಕಳುಹಿಸಿ ಚೆನ್ನಾಗಿ ತಿಳುಕೊಳ್ಳಿರಿ; ಅಂಥದ್ದು (ಎಲ್ಲಿಯಾದರೂ) ಉಂಟೋ? ನೋಡಿರಿ.
ERVKN   ಸಮುದ್ರದ ಆಚೆಗಿದ್ದ ಕಿತ್ತೀಮ್ ದಿಬಪಗಳಿಗೆ ಹೋಗಿ ನೋಡಿರಿ. ಸೂಕ್ಷ್ಮವಾಗಿ ಪರಿಶೀಲಿಸಲು ಯಾರನಾಐದರೂ ಕೇದಾರಿಗೆ ಕಳುಹಿಸಿರಿ. ಯಾರಾದರೂ ಎಂದಾದರೂ ಇಂಥ ಕೆಲಸ ಮಾಡಿರುವರೇ, ನೋಡಿರಿ.
IRVKN   “ಕಿತ್ತೀಮ್ ದ್ವೀಪಗಳಿಗೆ ಹೋಗಿ ನೋಡಿರಿ, ಕೇದಾರಿಗೆ ಕಳುಹಿಸಿ ವಿಚಾರಮಾಡಿರಿ, ಇಂತಹ ಕಾರ್ಯವು ಎಲ್ಲಿಯಾದರೂ ನಡೆಯಿತೇ ಎಂದು ಚೆನ್ನಾಗಿ ಆಲೋಚಿಸಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us