Bible Versions
Bible Books

Jeremiah 2:35 (GNTERP) Textus Receptus Greek New Testament

Versions

KNV   ಆದಾಗ್ಯೂ ನೀನು--ನಾನು ನಿರಪರಾಧಿಯಾಗಿರುವ ಕಾರಣ ನಿಶ್ಚಯವಾಗಿ ಆತನ ಕೋಪವು ನನ್ನನ್ನು ಬಿಟ್ಟು ತಿರುಗುವದೆಂದು ಹೇಳುತ್ತೀ; ನಾನು ಪಾಪ ಮಾಡಲಿಲ್ಲವೆಂದು ನೀನು ಹೇಳುವದ ರಿಂದ ಇಗೋ, ನಾನು ನಿನಗೆ ನ್ಯಾಯತೀರಿಸುವೆನು.
ERVKN   ಆದರೆ ನೀನು, ‘ನಾನು ತಪ್ಪು ಮಾಡಿಲ್ಲ. ದೇವರು ನನಐ ಮೇಲೆ ಕೋಪಗೊಂಡಿಲ್ಲ’ ಎಂದು ಹೇಳುತ್ತಿರುವೆ. ಆದುದರಿಂದ ನೀನು ಸುಳ್ಳು ಹೇಳಿದ ಅಪರಾಊಯೆಂದು ನಾನು ನಿನಗೆ ತೀರ್ಪು ನೀಡುತ್ತೇನೆ. ಏಕೆಂದರೆ ‘ನಾನು ಯಾವ ತಪ್ಪೂ ಮಾಡಿಲ್ಲ’ ಎಂದು ನೀನು ಹೇಳಿಕೊಳ್ಳುತ್ತಿರುವೆ.
IRVKN   ನೀನಾದರೋ, “ನಾನು ನಿರ್ದೋಷಿ, ಆತನ ಕೋಪವು ನನ್ನ ಮೇಲಿಂದ ನಿಶ್ಚಯವಾಗಿ ತೊಲಗಿಹೋಗಿದೆ” ಎಂದುಕೊಂಡಿದ್ದಿ;
“ನಾನು ಪಾಪಮಾಡಲಿಲ್ಲ” ಎಂದು ನೀನು ಹೇಳಿದ ಕಾರಣ, ಇಗೋ, ನಾನು ನಿನಗೆ ನ್ಯಾಯ ತೀರಿಸುವೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us