Versions
KNV ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ರೇಕಾಬನ ಮಗನಾದ ಯೋನಾ ದಾಬ ಸಂತಾನದವರೊಳಗೆ ನನ್ನ ಮುಂದೆ ನಿಲ್ಲತಕ್ಕ ಮನುಷ್ಯನು ಎಂದಿಗೂ ಇಲ್ಲದೆ ಹೋಗುವದಿಲ್ಲ.
ERVKN ಆದುದರಿಂದ ಇಸ್ರೇಲಿನ ದೇವರಾದ ಸರ್ವಶಕ್ತನಾದ ಯೆಹೋವನು ‘ರೇಕಾಘನ ಮಗನಾದ ಯೋನಾದಾಘನ ಸಂತಾನದವರು ಯಾವಾಗಲೂ ನನಐ ಸೇವೆಯಲ್ಲಿರುವರು’ ಎಂದು ನುಡಿದನು.”