Bible Versions
Bible Books

Jeremiah 38:11 (GNTERP) Textus Receptus Greek New Testament

Versions

KNV   ಆಗ ಎಬೆದ್ಮೆಲೆಕನು ಮನುಷ್ಯರನ್ನು ಕರಕೊಂಡು ಖಜಾನೆ ಕೆಳಗಿರುವ ಅರಮನೆಗೆ ಹೋಗಿ ಅಲ್ಲಿಂದ ಹರಿದು ಹೋದ ಹಳೇ ಬಟ್ಟೆಗಳನ್ನೂ ಸವೆದು ಹೋದ ಹಳೇ ವಸ್ತ್ರಗಳನ್ನೂ ತಕ್ಕೊಂಡು ಅವುಗಳನ್ನು ಹಗ್ಗಗಳಿಂದ ಯೆರೆವಿಾಯನ ಬಳಿಗೆ ಕುಣಿಯೊಳಗೆ ಇಳಿಸಿದನು.
ERVKN   ಎಙೆದ್ಮೆಲೆಕನು ಜನರನುಐ ಕರೆದುಕೊಂಡು ಹೊರಟನು. ಅವನು ಮೊದಲು ಅರಮನೆಯ ಉಗ್ರಾಣದ ಕೆಳಗಿರುವ ಕೋಣೆಗೆ ಹೋದನು. ಕೋಣೆಯಿಂದ ಅವನು ಕೆಲವು ಹಳೆಯದಾದ ಮತ್ತು ಹರಿದುಹೋದ ಘಟ್ಟೆಗಳನುಐ ತೆಗೆದುಕೊಂಡನು. ಚಿಂದಿ ಘಟ್ಟೆಗಳನುಐ ಒಂದು ಹಗ್ಗಕ್ಕೆ ಕಟ್ಟಿ ಆಳವಾದ ಙಾವಿಯಲ್ಲಿ ಯೆರೆಮೀಯನಿಗೆ ತಲುಪುವಂತೆ ಇಳಿಬಿಟ್ಟನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us