Bible Versions
Bible Books

Jeremiah 48:35 (GNTERP) Textus Receptus Greek New Testament

Versions

KNV   ಇದಲ್ಲದೆ ಎತ್ತರ ಸ್ಥಳಗಳಲ್ಲಿ ಅರ್ಪಿಸುವವನನ್ನೂ ತನ್ನ ದೇವರುಗಳಿಗೆ ಧೂಪ ಸುಡುವವನನ್ನೂ ಮೋವಾಬಿನಲ್ಲಿ ನಿಲ್ಲಿಸಿಬಿಡು ವೆನೆಂದು ಕರ್ತನು ಅನ್ನುತ್ತಾನೆ.
ERVKN   ಮೋವಾಬಿನ ಜನರು ಪೂಜಾಸ್ಥಾನದಲ್ಲಿ ಧೂಪ ಹಾಕುವದನುಐ ನಾನು ನಿಲ್ಲಿಸುತ್ತೇನೆ. ಅವರು ತಮ್ಮ ದೇವರುಗಳಿಗೆ ಘಲಿ ಅರ್ಪಿಸುವದನುಐ ನಿಲ್ಲಿಸುತ್ತೇನೆ” ಎಂದು ಯೆಹೋವನು ನುಡಿದನು.
IRVKN   ಮೋವಾಬಿನೊಳಗೆ ಪೂಜಾಸ್ಥಾನದಲ್ಲಿ ಬಲಿಯರ್ಪಿಸುವವರನ್ನೂ ತಮ್ಮ ದೇವರುಗಳಿಗೆ ಧೂಪಹಾಕುವವರನ್ನೂ ನಿರ್ಮೂಲಮಾಡುವೆನು. ಇದು ಯೆಹೋವನ ನುಡಿ.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us