Bible Versions
Bible Books

Jeremiah 49:30 (GNTERP) Textus Receptus Greek New Testament

Versions

KNV   ಹಾಚೋರಿನ ನಿವಾಸಿಗಳೇ, ಓಡಿಹೋಗಿರಿ, ದೂರಕ್ಕೆ ಹೋಗಿಬಿಡಿರಿ, ಆಳವಾದ ಸ್ಥಳದಲ್ಲಿ ವಾಸ ವಾಗಿರ್ರಿ ಎಂದು ಕರ್ತನು ಅನ್ನುತ್ತಾನೆ. ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ನಿಮಗೆ ವಿರೋಧವಾಗಿ ಆಲೋಚನೆಯನ್ನೂ ಕಲ್ಪನೆಯನ್ನೂ ಮಾಡಿದ್ದಾನೆ.
ERVKN   ಹಾಚೋರಿನ ನಿವಾಸಿಗಳೇ, ಙೇಗನೆ ಓಡಿಹೋಗಿರಿ, ಅಡಗಿಕೊಳ್ಳುವದಕ್ಕೆ ಒಂದು ಒಳ್ಳೆಯ ಸ್ಥಳವನುಐ ಹುಡುಕಿಕೊಳ್ಳಿರಿ.” ಇದು ಯೆಹೋವನ ಸಂದೇಶ. “ನೆಘೂಕದೆಐಚ್ಚರನು ನಿಮ್ಮ ವಿರುದ್ಧ ಯೋಜನೆ ಮಾಡಿದ್ದಾನೆ. ನಿಮ್ಮನುಐ ಸೋಲಿಸಲು ಒಳ್ಳೆಯ ಸಂಚನುಐ ಮಾಡಿದ್ದಾನೆ.
IRVKN   ಯೆಹೋವನು ಇಂತೆನ್ನುತ್ತಾನೆ, “ಹಾಚೋರಿನವರೇ, ಓಡಿಹೋಗಿರಿ, ದೂರ ಅಲೆದಾಡಿರಿ,
ಒಳಪ್ರಾಂತ್ಯದಲ್ಲಿ ವಾಸಿಸಿರಿ, ಏಕೆಂದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು
ನಿಮಗೆ ಕೇಡನ್ನು ಬಗೆದು ನಿಮ್ಮ ನಾಶಕ್ಕೆ ಉಪಾಯವನ್ನು ಕಲ್ಪಿಸಿಕೊಂಡಿದ್ದಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us