Bible Versions
Bible Books

Jeremiah 50:39 (GNTERP) Textus Receptus Greek New Testament

Versions

KNV   ಆದದರಿಂದ ಅರಣ್ಯದ ಕಾಡು ಮೃಗಗಳು, ನರಿಗಳು ಕೂಡ ಅಲ್ಲಿ ವಾಸಮಾಡುವವು. ಗೂಬೆಗಳೂ ಸಹ ಅದರಲ್ಲಿ ವಾಸಮಾಡುವವು; ಅದು ಇನ್ನು ಮೇಲೆ ಎಂದೆಂದಿಗೂ ನಿವಾಸವಾಗುವದಿಲ್ಲ; ತಲತಲಾಂತರಗಳ ವರೆಗೂ ಯಾರೂ ಅದರಲ್ಲಿ ತಂಗುವದಿಲ್ಲ.
ERVKN   “ಙಾಬಿಲೋನಿನಲ್ಲಿ ಪುನಃ ಜನರು ವಾಸಿಸುವದಿಲ್ಲ. ಕಾಡುನಾಯಿ, ಉಷ್ಟ್ರಪಕ್ಷಿ ಮತ್ತು ಇನುಐಳಿದ ಮರುಭೂಮಿಯ ಪ್ರಾಣಿಗಳು ಅಲ್ಲಿ ವಾಸಿಸುವವು. ಆದರೆ ಎಂದೆಂದಿಗೂ ಅಲ್ಲಿ ಮಾನವರು ವಾಸಿಸುವದಿಲ್ಲ.
IRVKN   ಆದಕಾರಣ ತೋಳ ಮುಂತಾದ ಕಾಡುಮೃಗಗಳು ಅಲ್ಲಿ ಬೀಡು ಮಾಡಿಕೊಳ್ಳುವವು, ಉಷ್ಟ್ರಪಕ್ಷಿಗಳು ತಂಗುವವು;
ಅದು ಎಂದಿಗೂ ವಾಸಸ್ಥಳವಾಗದು, ತಲತಲಾಂತರಕ್ಕೂ ಅಲ್ಲಿ ಜನರು ಒಕ್ಕಲು ಇರುವುದಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us