Bible Versions
Bible Books

Job 18:19 (GNTERP) Textus Receptus Greek New Testament

Versions

KNV   ಅವನ ಜನರಲ್ಲಿ ಅವನಿಗೆ ಮಗನೂ ಇಲ್ಲ, ಮೊಮ್ಮಗನೂ ಇಲ್ಲ; ಅವನ ನಿವಾಸಗಳಲ್ಲಿ ಉಳಿ ದವನೂ ಇಲ್ಲ.
ERVKN   ಅವನಿಗೆ ಸ್ವಜನರ ಮಧ್ಯದಲ್ಲಿ ಮಕ್ಕಳಾಗಲಿ ಸಂತತಿಯವರಾಗಲಿ ಇರುವುದಿಲ್ಲ. ಅವನ ಮನೆಯಲ್ಲಿ ಯಾರೂ ಉಳಿದಿರುವುದಿಲ್ಲ.
IRVKN   ಅವನಿಗೆ ಸ್ವಜನರಲ್ಲಿ ಮಗನಾಗಲಿ, ಮೊಮ್ಮಗನಾಗಲಿ ಇರುವುದಿಲ್ಲ.
ಅವನು ವಾಸಿಸುವ ಸ್ಥಳದಲ್ಲಿ ಯಾರೂ ಉಳಿಯುವುದಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us