Bible Versions
Bible Books

Job 32:12 (GNTERP) Textus Receptus Greek New Testament

Versions

KNV   ಆದರೆ ಇಗೋ, ಯೋಬನನ್ನು ಮನಗಾಣಿಸುವವನೂ ಅವನ ಮಾತು ಗಳಿಗೆ ಉತ್ತರ ಕೊಡುವವನೂ ನಿಮ್ಮಲ್ಲಿ ಒಬ್ಬನೂ ಇಲ್ಲ.
ERVKN   ನಾನು ನಿಮ್ಮ ಮಾತುಗಳನ್ನು ಬಹಳ ಎಚ್ಚರಿಕೆಯಿಂದ ಗಮನವಿಟ್ಟು ಕೇಳಿದೆನು. ಆದರೆ ಯೋಬನು ತಪ್ಪಿತಸ್ಥನೆಂಬುದನ್ನು ನೀವು ನಿರೂಪಿಸಲಿಲ್ಲ. ನಿಮ್ಮಲ್ಲಿ ಒಬ್ಬರೂ ಯೋಬನ ವಾದಗಳಿಗೆ ಉತ್ತರಕೊಡಲಿಲ್ಲ.
IRVKN   ನಿಮ್ಮ ಮೇಲೆ ಲಕ್ಷ್ಯವಿಟ್ಟಿದ್ದೆನು;
ಆಹಾ, ನಿಮ್ಮಲ್ಲಿ ಯೋಬನನ್ನು ಖಂಡಿಸಬಲ್ಲವನು,
ಅವನ ಮಾತುಗಳಿಗೆ ಉತ್ತರಕೊಡತಕ್ಕವನು, ಯಾರೂ ಸಿಕ್ಕಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us